ಭಾರತೀಯ ವಾಯುಸೇನೆ ನೇಮಕಾತಿ: 174 ಸಿವಿಲಿಯನ್ ಹುದ್ದೆಗಳಿವೆ.
ನವದೆಹಲಿ, ಸೆಪ್ಟೆಂಬರ್ 10: ಭಾರತೀಯ ವಾಯುಸೇನೆಯಲ್ಲಿ 2021ನೇ ಸಾಲಿನ ನೇಮಕಾತಿ ಪ್ರಕ್ರಿಯೆ ಮುಂದುವರೆಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ.
ಸುಮಾರು 174 ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕುಕ್, ಎಂಟಿಎಸ್ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 03ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: ಭಾರತೀಯ ವಾಯು ಸೇನೆ
ಸಂಸ್ಥೆ ಹೆಸರು: Cook, MTS
ಒಟ್ಟು ಹುದ್ದೆ: 174
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಅಕ್ಟೋಬರ್ 03, 2021.
ವಿದ್ಯಾರ್ಹತೆ : SSLC & PUC
ವಯೋಮಿತಿ: ಕನಿಷ್ಠ 18 ರಿಂದ ಗರಿಷ್ಠ 25 ವರ್ಷ
ವೇತನ : 15,000 – 40,000