ನೌಕಾದಳದಲ್ಲಿ 155 SSC ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ, B Tech ಆದವರು Apply ಮಾಡಿ

2422 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕೇಂದ್ರ ರೈಲ್ವೆ

ಫೆಬ್ರವರಿ 25ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಅಭ್ಯರ್ಥಿಗಳು ಆನ್​​​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್​​ 12 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಕ್ಲಿಕ್ ಮಾಡಿ :  ಕೊಪ್ಪಳದ ಟಾಯ್ ಕ್ಲಸ್ಟರ್ ಮಾರ್ಚ್‌ನಲ್ಲಿ ಕಾರ್ಯಾರಂಭ ಮಾಡಲಿದೆ

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆ : ಭಾರತೀಯ ನೌಕಾದಳ
ಹುದ್ದೆಯ ಹೆಸರು : SSC ಆಫೀಸರ್ 
ಒಟ್ಟು ಹುದ್ದೆಗಳು : 155

ಕ್ಲಿಕ್ ಮಾಡಿ : 3000 ಪರವಾನಗಿ ಭೂಮಾಪಕರ ನೇಮಕಾತಿಗೆ ಮತ್ತೆ ಅಧಿಸೂಚನೆ ಹೊರಡಿಸಿದ ಇಲಾಖೆ

 

ವಿದ್ಯಾರ್ಹತೆ : BE, B.Tech, BSc, B.Com, MSc, MBA, M.Tech, MCA, PG Diploma

 PUC, ITI, ಡಿಪ್ಲೊಮಾ ಪಾಸಾದವರಿಗೆ ಸ್ಟೀಲ್​ ಅಥಾರಿಟಿ ಆಫ್ ಇಂಡಿಯಾದಲ್ಲಿ ಉದ್ಯೋಗ

ಉದ್ಯೋಗದ ಸ್ಥಳ : ಭಾರತದಲ್ಲಿ ಎಲ್ಲಿ ಬೇಕಾದರೂ
ವೇತನ :  56100/-
ಅರ್ಜಿ ಸಲ್ಲಿಕೆ ವಿಧಾನ : ಆನ್​ ​ಲೈನ್

ಖಾಲಿ ಇರುವ 500 ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 25/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 12/03/2022
Navy Official Website : https://www.joinindiannavy.gov.in/ 

 Apply Here

NOTIFICATION


By Priya

Leave a Reply

Your email address will not be published.