ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ (ಐಒಸಿಎಲ್) ವಿವಿಧ ಡಿವಿಷನ್ಗಳಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತರು ಕೆಳಗಿನ ವಿವರಗಳನ್ನು ತಿಳಿದು ಅರ್ಜಿ ಸಲ್ಲಿಸಿ.
ಭಾರತೀಯ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ (ಐಒಸಿಎಲ್) ಮಾರ್ಕೆಟಿಂಗ್ ಡಿವಿಷನ್ನಲ್ಲಿನ ಟೆಕ್ನಿಕಲ್ ಮತ್ತು ನಾನ್ಟೆಕ್ನಿಕಲ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳು ಅಪ್ರೆಂಟಿಸ್ ಹುದ್ದೆಗಳಾಗಿದ್ದು ಆಸಕ್ತರು ಅರ್ಜಿ ಸಲ್ಲಿಸಿ.
ಹುದ್ದೆಗಳ ಸಂಖ್ಯೆ : 527
ವಯೋಮಿತಿ : ಕನಿಷ್ಠ 18 ವರ್ಷ, ಗರಿಷ್ಠ 24 ವರ್ಷ.
ವಿದ್ಯಾರ್ಹತೆ : ಐಟಿಐ ಪಾಸ್ ಆಗಿರಬೇಕು.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 04-12-2021 ರ ಸಂಜೆ 5 ಗಂಟೆವರೆಗೆ.