IREL Recruitment 2020: ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ..ಡಿ.31ರೊಳಗೆ ಅರ್ಜಿ ಹಾಕಿ

ಇಂಡಿಯನ್ ರೇರ್ ಅರ್ಥ್ಸ್ ಲಿಮಿಟೆಡ್ (ಐಆರ್ಇಎಲ್) 13 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿಕೊಂಡು ಡಿ.31ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

Join Our WhatsApp Group

ನೇಮಕಾತಿ ಬಗ್ಗೆ ಸಂಪೂರ್ಣ ಮಾಹಿತಿ ಮತ್ತು ಮೊಬೈಲ್ ಸಂಖ್ಯೆಯನ್ನು  ಪಡೆಯಲು Open ಮೇಲೆ ಕ್ಲಿಕ್ ಮಾಡಿ .

 

 

Information Format : PDF

 

Information Size : —

 

Number of Pages : —

 

Scanned Copy : No

 

|| OPEN ||

 

Join Our WhatsApp Group

ಅರ್ಜಿ ಸಲ್ಲಿಕೆ: ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಇಂಡಿಯನ್ ರೇರ್ ಅರ್ಥ್ಸ್ ಲಿಮಿಟೆಡ್ (ಐಆರ್ಇಎಲ್) ಅಧಿಕೃತ ವೆಬ್‌ಸೈಟ್ https://www.irel.co.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಡಿಸೆಂಬರ್ 31,2020ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.


By Priya

Leave a Reply

Your email address will not be published. Required fields are marked *