JNVST Admissions 2021-2022: 6ನೇ ತರಗತಿ ದಾಖಲಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

ಜವಾಹರ್ ನವೋದಯ ವಿದ್ಯಾಲಯ, ದಾವಣಗೆರೆಯಲ್ಲಿ 2021-22ನೇ ಸಾಲಿಗೆ 6ನೇ ತರಗತಿಗೆ ಪ್ರವೇಶಾತಿ ಪಡೆಯಲು ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಶಾಲೆಗಳಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಮೇ

ಜಿಲ್ಲೆಯ ಶಾಲೆಗಳಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಮೇ 1,2008 ರಿಂದ ಏಪ್ರಿಲ್ 30,2020 ರೊಳಗೆ ಜನಿಸಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಜವಾಹರ್ ನವೋದಯ ವಿದ್ಯಾಲಯದ ಅಧಿಕೃತ ವೆಬ್‌ಸೈಟ್‌ https://www.jnvdavanagere.gov.in/ ಗೆ ಭೇಟಿ ನೀಡಿ ಆನ್‌ಲೈನ್‌ ಮೂಲಕ ಡಿಸೆಂಬರ್ 15,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರವೇಶ ಪರೀಕ್ಷೆಯನ್ನು ಏ.10, 2021 ರಂದು ಬೆಳಿಗ್ಗೆ 11.30 ಕ್ಕೆ ನಡೆಸಲಾಗುತ್ತದೆ. ಅಭ್ಯರ್ಥಿಗಳು ಪ್ರಕಟಣೆಯನ್ನು ಓದಲು ಮುಂದೆ ನೋಡಿ.

DOWNLOAD NOTIFICATION

DOWNLOAD NOTIFICATION

 


Leave a Reply

Your email address will not be published. Required fields are marked *