ಬಳ್ಳಾರಿ ಜಿಲ್ಲಾ ಪಂಚಾಯಿತಿಯಲ್ಲಿ 16 ಸ್ಪೆಷಲಿಸ್ಟ್ ಮತ್ತು ಪ್ರೊಫೆಷನಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Join Our WhatsApp Group

 


 

 

ಬಳ್ಳಾರಿ ಜಿಲ್ಲಾ ಪಂಚಾಯಿತಿಯಲ್ಲಿ 16 ಸ್ಪೆಷಲಿಸ್ಟ್ ಮತ್ತು ಪ್ರೊಫೆಷನಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜೂನ್ 14ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

 

 

ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಲಾಗಿರುವ ಡೌನ್ಲೋಡ್ ಬಟನನ್ನು ಒತ್ತಿ

 

 

Click on Download 

 

 

 

 

ಡೌನ್ಲೋಡ್ ಮೇಲೆ ಕ್ಲಿಕ್ ಮಾಡಿ

 

 

 

 

 

 

 

|| Download ||

 

 

 

 

APPLY ONLINE

 

 

 

ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಜೂನ್ 14,2021ರ ಮಧ್ಯಾಹ್ನ 1:30ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ: ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್, ಬಳ್ಳಾರಿ -583102. ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Leave a Reply

Your email address will not be published. Required fields are marked *