ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಸಮಾಲೋಚಕರ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಯನ್ನು ಕರೆಯಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು ಸೆಪ್ಟೆಂಬರ್ 25 ಕೊನೆಯ ದಿನವಾಗಿದೆ.

 

 ವಯೋಮಿತಿ : 18 ರಿಂದ 45 ವರ್ಷಗಳು.

 

ವೇತನ : 15,000

 

ಅರ್ಜಿಗಳನ್ನು ಸಲ್ಲಿಸಲು ಸೆಪ್ಟೆಂಬರ್ 25 ಕೊನೆಯ ದಿನವಾಗಿದೆ. ಅಗತ್ಯ ದಾಖಲೆಗಳನ್ನು ಲಗತ್ತಿಸಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08192-244045, 9845908219, 9742550797.

ಅರ್ಜಿಗಳನ್ನು ಸಲ್ಲಿಸಲು ವಿಳಾಸ; ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರ, ಆಸ್ಪತ್ರೆ ರಸ್ತೆ, ಮೋಚಿ ಕಾಲೋನಿ, ಹರಿಹರ.


By Priya

Leave a Reply

Your email address will not be published. Required fields are marked *