ಉತ್ತರ ಕೋಲ್‌ಫೀಲ್ಡ್‌ ಲಿಮಿಟೆಡ್‌ನಲ್ಲಿ 1295 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

NCL Jobs 2021: ಉತ್ತರ ಕೋಲ್‌ಫೀಲ್ಡ್‌ ಲಿಮಿಟೆಡ್‌ ಐಟಿಐ ಪಾಸಾದ ಅಭ್ಯರ್ಥಿಗಳಿಂದ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೆಳಗಿನ ವಿವರಗಳನ್ನು ತಿಳಿದು ಅರ್ಜಿ ಸಲ್ಲಿಸಿ.

ಅಪ್ರೆಂಟಿಸ್ ಹುದ್ದೆಯ ಟ್ರೇಡ್‌ ಹುದ್ದೆಗಳ ಸಂಖ್ಯೆ
ವೆಲ್ಡರ್ (ಗ್ಯಾಸ್ / ಇಲೆಕ್ಟ್ರಿಕಲ್) 88
ಫಿಟ್ಟರ್ 685
ಇಲೆಕ್ಟ್ರೀಷಿಯನ್ 430
ಮೋಟಾರು ಮೆಕ್ಯಾನಿಕ್ 92

 

ಪ್ರಮುಖ ದಿನಾಂಕಗಳು

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 06-12-2021

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 20-12-2021

 

ವಿದ್ಯಾರ್ಹತೆ

ಹುದ್ದೆಗಳಿಗೆ ಸಂಬಂಧಿಸಿದ ಟ್ರೇಡ್‌ನಲ್ಲಿ ಐಟಿಐ ಪಾಸ್‌ ಮಾಡಿರಬೇಕು.

 

ವಯೋಮಿತಿ ಅರ್ಹತೆಗಳು

ಅರ್ಜಿ ಸಲ್ಲಿಸಲು ಕನಿಷ್ಠ 16 ವರ್ಷ ಆಗಿರಬೇಕು. ಗರಿಷ್ಠ 24 ವರ್ಷ ವಯೋಮಿತಿ ಮೀರಿರಬಾರದು. ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

 

ಆನ್‌ಲೈನ್‌ ಅರ್ಜಿ ಸಲ್ಲಿಕೆಗೆ ಆನ್‌ಲೈನ್‌ ಲಿಂಕ್‌ ಬಿಡುಗಡೆ ದಿನಾಂಕ: 06-12-2021

ನಾರ್ಥರ್ನ್‌ ಕೋಲ್‌ಫೀಲ್ಡ್‌ ಲಿಮಿಟೆಡ್‌ ಅಧಿಕೃತ ವೆಬ್‌ಸೈಟ್‌ : http://nclcil.in/

ಇತರೆ ಹೆಚ್ಚಿನ ಮಾಹಿತಿಗಳಿಗಾಗಿ ಉತ್ತರ ಕೋಲ್‌ಫೀಲ್ಡ್‌ ಲಿಮಿಟೆಡ್‌ನ ಅಧಿಕೃತ ನೋಟಿಫಿಕೇಶನ್‌ ಓದಲು ಈ ಕೆಳಗಿನ ಪಿಡಿಎಫ್‌ ಲಿಂಕ್‌ ಅನ್ನು ಕ್ಲಿಕ್ ಮಾಡಿ ಓದಿರಿ.

NOTIFICATION


By Priya

Leave a Reply

Your email address will not be published. Required fields are marked *