ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 1226ಕ್ಕೂ ಅಧಿಕ ಹುದ್ದೆಗಳಿವೆ

ಸರ್ಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ ಬಿಐ) 2021ನೇ ಸಾಲಿನ ನೇಮಕಾತಿ ಮುಂದುವರೆಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಸರ್ಕಲ್ ಆಧಾರಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 29ರೊಳಗೆ ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆಗಳು: 1226
ಹುದ್ದೆ ಹೆಸರು: Circle Based Officer
ಸಂಬಳ ನಿರೀಕ್ಷೆ: 36,000-63,840/ ಪ್ರತಿ ತಿಂಗಳು

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ.

ರಾಜ್ಯದ ಹೆಸರು: ಒಟ್ಟು ಹುದ್ದೆ
ಗುಜರಾತ್: 354
ಕರ್ನಾಟಕ: 278
ಮಧ್ಯಪ್ರದೇಶ: 162
ಛತ್ತೀಸ್ ಗಢ: 52
ತಮಿಳುನಾಡು: 276
ರಾಜಸ್ಥಾನ: 104

ವಿದ್ಯಾರ್ಹತೆ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ನೇಮಕಾತಿಯ ಅಧಿಸೂಚನೆಯಂತೆ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ.

NOTIFICATION

 


By Priya

Leave a Reply

Your email address will not be published. Required fields are marked *