ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ವಿದ್ಯಾವರ್ಧಕ ಟ್ರಸ್ಟ್ ಆಡಳಿತ ಕಚೇರಿಯಲ್ಲಿ ಖಾಲಿ ಇರುವ ವಿವಿಧ ಬೋಧಕೇತರ ಹುದ್ದೆಗಳಿಗೆ ಯಾವುದೇ ಪದವೀಧರರು ಹಾಗೂ ಕಂಪ್ಯೂಟರ್ ಜ್ಞಾನವಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಒಟ್ಟು ಹುದ್ದೆಗಳ ಸಂಖ್ಯೆ :-
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ :- 27-10-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- ಪ್ರಕಟಣೆಗೊಂಡ 21 ದಿನಗಳಲ್ಲಿ