Vijayapura District Hospital Recruitment 2021: ಹಿರಿಯ ಕನ್ಸಲ್ಟೆಂಟ್ ಹುದ್ದೆಗೆ ವಾಕ್ ಇನ್ ಇಂಟರ್ವ್ಯೂ

Join Our WhatsApp Group

 


 

 

ವಿಜಯಪುರ ಜಿಲ್ಲಾ ಆಸ್ಪತ್ರೆಗೆ ಡಿ.ಎನ್‌.ಬಿ ಕೋರ್ಸ್ ನ ಅಡಿಯಲ್ಲಿ ಹಿರಿಯ ಕನ್ಸಲ್ಟೆಂಟ್ ಹುದ್ದೆಯನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಜೂನ್ 14,2021ರಂದು ನಡೆಯುವ ಸಂದರ್ಶನದಲ್ಲಿ ಭಾಗವಹಿಸಬಹುದು.

 

 

 

ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಲಾಗಿರುವ ಡೌನ್ಲೋಡ್ ಬಟನನ್ನು ಒತ್ತಿ

 

 

Click on Download 

 

 

 

 

ಡೌನ್ಲೋಡ್ ಮೇಲೆ ಕ್ಲಿಕ್ ಮಾಡಿ

 

 

 

 

 

 

 

|| Download ||

 

 

 

 

APPLY ONLINE

 

ಸಂದರ್ಶನದ ವಿವರ: ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜೂನ್ 14,2021ರಂದು ಸಾಯಂಕಾಲ 4:30ರೊಳಗೆ ಜಿಲ್ಲಾ ಶಸ್ತ್ರಚಿಕಿತ್ಸಕರ ಕಾರ್ಯಾಲಯ ಜಿಲ್ಲಾ ಆಸ್ಪತ್ರೆ ವಿಜಯಪುರದಲ್ಲಿ ನಡೆಯುವ ನೇರ ಸಂರ್ದಶನಕ್ಕೆ ಹಾಜರಾಗಬಹುದು


Leave a Reply

Your email address will not be published. Required fields are marked *