JSS Academy Recruitment 2021: 29 ಫಾರ್ಮಾಸಿಸ್ಟ್, ಡಿಇಓ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Join Our WhatsApp Group

 


 

 

ಜೆಎಸ್‌ಎಸ್‌ ಮಹಾವಿದ್ಯಾಲಯದಲ್ಲಿ 29 ಫೀಲ್ಡ್ ವರ್ಕರ್, ಡಾಟಾ ಎಂಟ್ರಿ ವರ್ಕರ್ ಮತ್ತು ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜೂನ್ 10ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

 

ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಲಾಗಿರುವ ಡೌನ್ಲೋಡ್ ಬಟನನ್ನು ಒತ್ತಿ

 

 

Click on Download 

 

 

 

 

ಡೌನ್ಲೋಡ್ ಮೇಲೆ ಕ್ಲಿಕ್ ಮಾಡಿ

 

 

 

 

 

 

 

|| Download ||

 

 

 

 

APPLY ONLINE

 

 

 

ಅರ್ಜಿ ಸಲ್ಲಿಕೆ: ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಜೂನ್ 10,2021ರೊಳಗೆ ತಲುಪಿಸಬೇಕಿರುತ್ತದೆ. ಕಚೇರಿ ವಿಳಾಸ: Principal, JSS medical college, Shivarathreeshwara nagar, Mysore-570015.


Leave a Reply

Your email address will not be published. Required fields are marked *