ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತ ನೇಮಕಾತಿ

ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 79 ಬ್ಯಾಂಕ್ ಸಹಾಯಕ ( Bank Assistant) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನವಾಗಿದೆ. 

ಕರ್ನಾಟಕ ಸರ್ಕಾರದಲ್ಲಿ 400 ಪಶುವೈದ್ಯಾಧಿಕಾರಿ ಹುದ್ದೆ ಭರ್ತಿಗೆ ಆದೇಶ – ಮಾರ್ಚ್ 22 ಕೊನೆಯ ದಿನ

ಒಟ್ಟು ಹುದ್ದೆ : 79   

ವಿದ್ಯಾರ್ಹತೆ : Any Degree

ವಯೋಮಿತಿ : 18 ರಿಂದ 35 ವರ್ಷ

KSP Recruitment 2022: 63 ಸಬ್​ ಇನ್ಸ್​ಪೆಕ್ಟರ್​ ಹುದ್ದೆಗಳಿಗೆ ಅರ್ಜಿ ಆಹ್ವಾನ, PUC ಆದವರು ಈಗಲೇ ಅಪ್ಲೈ ಮಾಡಿ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15/04/2022

ಆಯ್ಕೆ ಪ್ರಕ್ರಿಯೆ : ಸಂದರ್ಶನ ಮತ್ತು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.

ವೇತನ: ₹28,425 ರಿಂದ ₹87,125/-

Kendriya Vidyalayaದಲ್ಲಿ ಗುತ್ತಿಗೆ ಆಧಾರದಲ್ಲಿ ಶಿಕ್ಷಕರ ನೇಮಕ – ಮಾರ್ಚ್ 23ರಂದು ನೇರ ಸಂದರ್ಶನ

NOTIFICATION


By Priya

Leave a Reply

Your email address will not be published.