ಕರ್ನಾಟಕ ಹೈಕೋರ್ಟ್ ನೇಮಕಾತಿ 2021: 142 ಹುದ್ದೆಗಳಿಗೆ ಅರ್ಜಿ

ಬೆಂಗಳೂರು, ಆಗಸ್ಟ್ 25: ಕರ್ನಾಟಕ ಹೈಕೋರ್ಟಿನಲ್ಲಿ 2021ನೇ ಸಾಲಿನ ನೇಮಕಾತಿ ಮುಂದುವರೆಸಲಾಗಿದೆ. ಎರಡನೇ ದರ್ಜೆ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಿಸಲಾಗಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 24, 2021 ಕೊನೆ ದಿನಾಂಕವಾಗಿದೆ.

ಸಂಸ್ಥೆ ಹೆಸರು: ಕರ್ನಾಟಕ ಹೈಕೋರ್ಟ್
ಹುದ್ದೆ : Second Division Assistant
ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಸೆಪ್ಟೆಂಬರ್ 24, 2021

ಸಂಬಳ ನಿರೀಕ್ಷೆ:
 ಕರ್ನಾಟಕ ಉಚ್ಚ ನ್ಯಾಯಾಲಯದ (ಅಧಿಕಾರಿ ಮತ್ತು ನೌಕರರ) ಪರಿಷ್ಕೃತ ವೇತನ ಶ್ರೇಣಿ ನಿಯಮ 2018 ಅನುಸಾರ ಅಂಗೀಕೃತ ಭತ್ಯೆಗಳೊಂದಿಗೆ 25,500-81,100/ ಪ್ರತಿ ತಿಂಗಳಿಗೆ (ದರ್ಜೆ 4)

NOTIFICATION


By Priya

Leave a Reply

Your email address will not be published. Required fields are marked *