1242 ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ.

 

 

ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 1242 ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

 

 

ವಿದ್ಯಾರ್ಹತೆ : 

 

 

 

ವಯೋಮಿತಿ : ಕನಿಷ್ಟ 22 ವರ್ಷ, ಗರಿಷ್ಟ 40 ವರ್ಷ

 

ವೇತನ : 57,700/- ರಿಂದ 1,00,000

 

 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 06-11-2021 

 


By Priya

Leave a Reply

Your email address will not be published. Required fields are marked *