KFD Recruitment 2021 : 5 ಅರಣ್ಯ ವ್ಯವಸ್ಥಾಪನಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

 

Join Our WhatsApp Group

 


 

 

 

 

ಕರ್ನಾಟಕ ಅರಣ್ಯ ಇಲಾಖೆಯಲ್ಲಿ 5 ಅರಣ್ಯ ವ್ಯವಸ್ಥಾಪನಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜುಲೈ 15ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

 

Click on Download 

 

 

 

 

ಡೌನ್ಲೋಡ್ ಮೇಲೆ ಕ್ಲಿಕ್ ಮಾಡಿ

 

 

 

 

 

 

 

|| Download ||

 

 

apply online

 

 

 

 

 

ಅರ್ಜಿ ಸಲ್ಲಿಕೆ: ಅರ್ಜಿ ಮತ್ತು ಅಧಿಸೂಚನೆಯನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್ https://aranya.gov.in/ ಗೆ ಭೇಟಿ ನೀಡಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ನೊಂದಾಯಿತ ಅಂಚೆ ಮುಖಾಂತರ ಹಾಗೂ ಮುದ್ದಾಂ ಆಗಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು (ಅರಣ್ಯ ಪಡೆ ಮುಖ್ಯಸ್ಥರು), ಅರಣ್ಯ ಭವನ, ಮಲ್ಲೇಶ್ವರಂ, ಬೆಂಗಳೂರು-560003 ವಿಳಾಸಕ್ಕೆ ಜೂನ್ 15 ರಿಂದ ಜುಲೈ 15,2021ರ ಅಪರಾಹ್ನ 4:30ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿದಾರರು ಸಹಾಯಕ ಆಯುಕ್ತರು ಈ ಹುದ್ದೆಯಲ್ಲಿ ಸೇವೆ ಸಲ್ಲಿದ ಕುರಿತು ಸೇವಾ ವಿವರಗಳ ಮಾಹಿತಿ ಹಾಗೂ ವಯೋಮಿತಿಯ ಕುರಿತು ಅಧಿಕೃತ ದಾಖಲೆಯನ್ನು ಅರ್ಜಿಯೊಂದಿಗೆ ಲಗತ್ತಿಸಿ ಸಲ್ಲಿಸುವುದು.


Leave a Reply

Your email address will not be published.