KMF MANMUL Recruitment 2022: ಕೆಎಂಎಫ್​ ಮಂಡ್ಯ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ,

2422 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕೇಂದ್ರ ರೈಲ್ವೆ

 


ಗೆಜ್ಜಲಗೆರೆ (KMF Mandya District Co-operative Milk Producer’s Societies Union Limited) ಇಲ್ಲಿ ಖಾಲಿ ಇರುವ ಹುದ್ದೆಗಳನ್ನು

ಕಾನ್ಸ್​ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಗಡಿ ಭದ್ರತಾ ಪಡೆ

ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 187 ಜೂನಿಯರ್ ಟೆಕ್ನಿಷಿಯನ್, ಎಕ್ಸ್​ಟೆನ್ಶನ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. 

Post Office Recruitment 2022: ಅಂಚೆ ಇಲಾಖೆಯ ಸ್ಟಾಫ್​ ಕಾರ್ ಡ್ರೈವರ್ ಹುದ್ದೆಗೆ ಅರ್ಜಿ ಆಹ್ವಾನ

ಸಂಸ್ಥೆ ಕೆಎಂಎಫ್​ ಮಂಡ್ಯ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ
ಹುದ್ದೆಯ ಹೆಸರು ಜೂನಿಯರ್ ಟೆಕ್ನಿಷಿಯನ್, ಎಕ್ಸ್​ಟೆನ್ಶನ್ ಆಫೀಸರ್
ಒಟ್ಟು ಹುದ್ದೆಗಳು 187
ಉದ್ಯೋಗದ ಸ್ಥಳ ಮಂಡ್ಯ
ವೇತನ ಮಾಸಿಕ ₹ 21,400-97,100
ಅರ್ಜಿ ಸಲ್ಲಿಕೆ ಬಗೆ ಆನ್​ಲೈನ್
ಅರ್ಜಿ ಸಲ್ಲಿಕೆ ಆರಂಭ ದಿನಾಂಕ 01/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 02/03/2022

 

ವಿದ್ಯಾರ್ಹತೆ:

ಮಂಡ್ಯ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಹುದ್ದೆಗನುಸಾರ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಪದವೀಧರರಿಗೆ ಸುವರ್ಣಾವಕಾಶ, ಇಂದೇ ಅರ್ಜಿ ಸಲ್ಲಿಸಿ

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ

 

Notification


By Priya

Leave a Reply

Your email address will not be published.