KSP Recruitment 2021 : 387 ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಆ.19ರಿಂದ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 387 ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿ ಅಧಿಸೂಚನೆ ಅತೀ ಶೀಘ್ರದಲ್ಲಿ ಪ್ರಕಟ ಮಾಡಲಿದೆ. ಅಧಿಸೂಚನೆ ಪ್ರಕಟಗೊಂಡ ಬಳಿಕ ಅದರಲ್ಲಿ ನೀಡಲಾಗಿರುವ ಮಾಹಿತಿಯನ್ನು ಓದಿಕೊಂಡು ಆಸಕ್ತ ಅಭ್ಯರ್ಥಿಗಳು ಆಗಸ್ಟ್ 19 ರಿಂದ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ: ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ ಯಿಂದ 10ನೇ ತರಗತಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

Notification


By Priya

Leave a Reply

Your email address will not be published. Required fields are marked *