ದ್ವಿತೀಯ ಪಿಯುಸಿ ಆಗಿದ್ರೆ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅಪ್ಲೈ ಮಾಡಿ – 4 ಸಾವಿರಕ್ಕೂ ಹೆಚ್ಚು ಹುದ್ದೆಗೆ ಅರ್ಜಿ ಆಹ್ವಾನ.
ಪದವೀಧರರಿಗೆ ಇಸ್ರೋ ಬಂಪರ್ ಆಫರ್ – 315 ಟ್ರೇಡ್ ಅಪ್ರೆಂಟಿಸ್ ಹುದ್ದೆಗೆ ಅಪ್ಲೈ ಮಾಡಿ.
ಪೊಲೀಸ್ ಕಾನ್ಸ್ಟೇಬಲ್ ಉದ್ಯೋಗ ಅಧಿಸೂಚನೆ ಆಧಾರದ ಮೇಲೆ ಅಭ್ಯರ್ಥಿಯ ವಯಸ್ಸು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 25 ವರ್ಷಗಳು.
ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದಮೊದಲು ಆನ್ಲೈನ್ನಲ್ಲಿ (Online) ಅರ್ಜಿ ಸಲ್ಲಿಸಬಹುದು. ಸಧ್ಯ ಯಾವುದೇ ಕೊನೆಯ ದಿನಾಂಕವನ್ನು ನಿಗಧಿ ಮಾಡಿಲ್ಲ, ಅದರ ಮಾಹಿತಿ ಬಿಡುಗಡೆಯಾಗುತ್ತಿದ್ದಂತೆ, ನಮ್ಮ ವೆಬ್ಸೈಟ್ನಲ್ಲಿ ನೀಡಲಾಗುತ್ತದೆ.
ಚಾಮರಾಜನಗರ ನ್ಯಾಯಾಲಯಗಳಲ್ಲಿ ಸರ್ಕಾರಿ ಉದ್ಯೋಗ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.
ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ
ಸಂಸ್ಥೆಯ ಹೆಸರು: ಕರ್ನಾಟಕ ರಾಜ್ಯ ಪೊಲೀಸ್ (KSP)
ಹುದ್ದೆಗಳ ಸಂಖ್ಯೆ: 1500+3550
ಕೆಪಿಎಸ್ಸಿ ಇಂದ 410 ಗ್ರೂಪ್ ಸಿ ಸರ್ಕಾರಿ ಹುದ್ದೆಗೆ ಅರ್ಜಿ ಆಹ್ವಾನ
ಉದ್ಯೋಗ ಸ್ಥಳ: ಕರ್ನಾಟಕ
ಹುದ್ದೆಯ ಹೆಸರು: ಪೊಲೀಸ್ ಕಾನ್ಸ್ಟೇಬಲ್
ಸಂಬಳ: KSP ಮಾನದಂಡಗಳ ಪ್ರಕಾರ
ಹುದ್ದೆಯ ವಿವರ
ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ 1500
ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (APC) 3550
ಭಾರತೀಯ ನೌಕಾಪಡೆಯಲ್ಲಿ 2,500 ಹುದ್ದೆಗಳಿಗೆ ಆಹ್ವಾನ; ವೇತನ 47 ಸಾವಿರದಿಂದ 1.50 ಲಕ್ಷ.
ಪ್ರದೇಶವಾರು ವಿವರ
ಹೈದರಾಬಾದ್ ಕರ್ನಾಟಕ ಪ್ರದೇಶ 432
ಹೈದರಾಬಾದ್ ಕರ್ನಾಟಕ ಪ್ರದೇಶವಲ್ಲದ 1068
ಶಿಕ್ಷಣ ಅರ್ಹತೆ : 12ನೇ ತರಗತಿ
ವಯೋಮಿತಿ : ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 25 ವರ್ಷ