KSP Recruitment 2022: 63 ಸಬ್​ ಇನ್ಸ್​ಪೆಕ್ಟರ್​ ಹುದ್ದೆಗಳಿಗೆ ಅರ್ಜಿ ಆಹ್ವಾನ, PUC ಆದವರು ಈಗಲೇ ಅಪ್ಲೈ ಮಾಡಿ

ಖಾಲಿ ಇರುವ 500 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಸಬ್​ ಇನ್ಸ್​ಪೆಕ್ಟರ್​ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಕಡ್ಡಾಯವಾಗಿ ಪಿಯುಸಿ ಉತ್ತೀರ್ಣರಾಗಿರಬೇಕು.

 PUC, ITI, ಡಿಪ್ಲೊಮಾ ಪಾಸಾದವರಿಗೆ ಸ್ಟೀಲ್​ ಅಥಾರಿಟಿ ಆಫ್ ಇಂಡಿಯಾದಲ್ಲಿ ಉದ್ಯೋಗ

ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

171 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಂಸ್ಥೆ ಕರ್ನಾಟಕ ರಾಜ್ಯ ಪೊಲೀಸ್
ಹುದ್ದೆಯ ಹೆಸರು ಸಬ್​ ಇನ್ಸ್​​ಪೆಕ್ಟರ್
ಒಟ್ಟು ಹುದ್ದೆಗಳು 63
ವಿದ್ಯಾರ್ಹತೆ ಪಿಯುಸಿ
 ಅರ್ಜಿ ಸಲ್ಲಿಕೆ ಬಗೆ ಆನ್​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ 10/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 03/03/2022

 

ವಯೋಮಿತಿ: ಅಭ್ಯರ್ಥಿಯು ಮಾರ್ಚ್​ 3, 2022ಕ್ಕೆ ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.

KMF MANMUL Recruitment 2022: ಕೆಎಂಎಫ್​ ಮಂಡ್ಯ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ,

ಅರ್ಜಿ ಶುಲ್ಕ:
ಸಾಮಾನ್ಯ, 2A, 2B, 3A, 3B ಅಭ್ಯರ್ಥಿಗಳು: ರೂ.500/-
SC/SC (A)/ST ಅಭ್ಯರ್ಥಿಗಳು: ರೂ.250/-

1149 ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ, ಕರ್ನಾಟಕದಲ್ಲಿ 34 ಹುದ್ದೆಗಳಿಗೆ ಕರೆ.

ಆಯ್ಕೆ ಪ್ರಕ್ರಿಯೆ:
ದೈಹಿಕ ಗುಣಮಟ್ಟದ ಪರೀಕ್ಷೆ
ಸಹಿಷ್ಣುತೆ ಪರೀಕ್ಷೆ
ದೈಹಿಕ ದಕ್ಷತೆ ಪರೀಕ್ಷೆ

ಕ್ಲಿಕ್ ಮಾಡಿ :3000 ಪರವಾನಗಿ ಭೂಮಾಪಕರ ನೇಮಕಾತಿಗೆ ಮತ್ತೆ ಅಧಿಸೂಚನೆ ಹೊರಡಿಸಿದ ಇಲಾಖೆ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 10/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03/03/2022

 

ಕಾನ್ಸ್​ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಗಡಿ ಭದ್ರತಾ ಪಡೆ

Notification


By Priya

Leave a Reply

Your email address will not be published.