ಖಾದಿ ಮತ್ತು ಗ್ರಾಮೋದ್ಯಮ ಆಯೋಗದಲ್ಲಿ 108 ಹುದ್ದೆಗಳಿವೆ

ಖಾದಿ ಮತ್ತು ಗ್ರಾಮೋದ್ಯಮ ಆಯೋಗ(ಕೆವಿಐಸಿ)ವು 2020ನೇ ಸಾಲಿನ ನೇಮಕಾತಿಯನ್ನು ಆರಂಭಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಎಕ್ಸಿಕ್ಯೂಟಿವ್ ಹಾಗೂ ಸಹಾಯಕ ಹುದ್ದೆಗಳಿಗೆ ಅರ್ಹರಾದ ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಆನ್ ಲೈನ್ ಮೂಲಕ ಜನವರಿ 19, 2020ರೊಳಗೆ ಸಲ್ಲಿಸಬಹುದು.

 

 

NOTIFICATION ಡೌನ್ಲೋಡ್ ಮಾಡಲು
ಕೆಳಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಮತ್ತು ಓಪನ್ ಮೇಲೆ ಕ್ಲಿಕ್ ಮಾಡಿ..

OPEN


Leave a Reply

Your email address will not be published. Required fields are marked *