Mysore university recruitment 2021 : ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ

Join Our WhatsApp Group

 


 

ಮೈಸೂರು ವಿಶ್ವವಿದ್ಯಾಲಯದಲ್ಲಿ ಡಾಟಾ ಎಂಟ್ರಿ ಆಪರೇಟರ್ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜುಲೈ 13ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

 

ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಲಾಗಿರುವ ಡೌನ್ಲೋಡ್ ಬಟನನ್ನು ಒತ್ತಿ

 

 

Click on Download 

 

 

 

 

ಡೌನ್ಲೋಡ್ ಮೇಲೆ ಕ್ಲಿಕ್ ಮಾಡಿ

 

 

 

 

 

 

 

 

 

|| Download ||

 

 

 

ಅರ್ಜಿ ಸಲ್ಲಿಕೆ: ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ Dr.D.C Nanjunda, Centre for social exclusion and inclusive policy, Humanities block, University of mysore, Mysore-06. ವಿಳಾಸಕ್ಕೆ ಮತ್ತು ಸಾಫ್ಟ್ ಕಾಪಿಯನ್ನು antroedit@ymail.com ವಿಳಾಸಕ್ಕೆ ತಲುಪಿಸುವ ಮೂಲಕ ಜುಲೈ 13,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.


Leave a Reply

Your email address will not be published. Required fields are marked *