ಟ್ರೇಡ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ – ತಿಂಗಳಿಗೆ 8 ಸಾವಿರ ಸ್ಟೈಫಂಡ್.
ಜೂನಿಯರ್ ಫೈರ್ಮ್ಯಾನ್ ಸೇರಿ 137 ಹುದ್ದೆಗಳ ಭರ್ತಿಗೆ ಆದೇಶ – ಈಗಲೇ ಅಪ್ಲೈ ಮಾಡಿ.
ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್ ನೇಮಕಾತಿ ನಿಯಮಗಳ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಪಾಸ್ ಆಗಿರಬೇಕು ಮತ್ತು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಐಟಿಐ ಪೂರ್ಣಗೊಳಿಸಿರಬೇಕು.
ಸಂಸ್ಥೆ: ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್
ಹುದ್ದೆ: ಟ್ರೇಡ್ ಅಪ್ರೆಂಟಿಸ್
ಒಟ್ಟು ಹುದ್ದೆ: 77
ಜವಳಿ ಸಚಿವಾಲಯದಲ್ಲಿ 34 ಹುದ್ದೆಗೆ ಅರ್ಜಿ ಆಹ್ವಾನ – ತಿಂಗಳಿಗೆ 1 ಲಕ್ಷದವರೆಗೆ ಸಂಬಳ.
ಸ್ಥಳ: ಬೆಂಗಳೂರು – ಕರ್ನಾಟಕ
ಸ್ಟೈಫಂಡ್: 8050ರೂ ತಿಂಗಳಿಗೆ
ಹುದ್ದೆಯ ವಿವರ
ಫಿಟ್ಟರ್ : 12
ಟರ್ನರ್: 15
ಎಲೆಕ್ಟ್ರಿಷಿಯನ್: 18
ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತ ನೇಮಕಾತಿ
ಯಂತ್ರಶಾಸ್ತ್ರಜ್ಞ: 26
ಮೆಕ್ಯಾನಿಕ್ (ಮೋಟಾರು ವಾಹನ): 3
ವೆಲ್ಡರ್ (ಗ್ಯಾಸ್ ಮತ್ತು ಎಲೆಕ್ಟ್ರಿಕ್) : 3
ಶೈಕ್ಷಣಿಕ ಅರ್ಹತೆ : 10ನೇ ತರಗತಿ, ಐಟಿಐ
ವಯೋಮಿತಿ : 16 ವರ್ಷಕ್ಕಿಂತ ಮೇಲ್ಪಟ್ಟಿರಬೇಕು.
KSP Recruitment 2022: 63 ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ, PUC ಆದವರು ಈಗಲೇ ಅಪ್ಲೈ ಮಾಡಿ
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: ಮಾರ್ಚ್ 15
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 4