ರಾಷ್ಟ್ರೀಯ ರಸಗೊಬ್ಬರ ನಿಯಮಿತದಲ್ಲಿ ಕಂಪ್ಯೂಟರ್ ಆಪರೇಟರ್ ಕೆಲಸಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.

 

 

ವಿದ್ಯಾರ್ಹತೆ : SSLC , DIPLOMA , B.SC , & ITI .

 

 

 

 ವಯೋಮಿತಿ : ಕನಿಷ್ಟ 18 ರಿಂದ ಗರಿಷ್ಟ 30 ವರ್ಷ.

 

 

 

ವೇತನ : 21,500/- ರಿಂದ 67,000/-ರೂ

 

 

 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  :  10 – 11 – 2021

 

 

ಆಯ್ಕೆ ಪ್ರಕ್ರಿಯೆ : ರಾಷ್ಟ್ರೀಯ ರಸಗೊಬ್ಬರ ನಿಯಮಿತ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕೌಶಲ್ಯ ಪರೀಕ್ಷೆ, ಆನ್‌ಲೈನ್ ಪರೀಕ್ಷೆ ಮತ್ತು ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು.

 

NOTIFICATION


By Priya

Leave a Reply

Your email address will not be published.