NHM ಕರ್ನಾಟಕ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಬೀದರ್, ಬಳ್ಳಾರಿ, ಕಲಬುರ್ಗಿ, ರಾಯಚೂರು, ಚಿಕ್ಕಮಗಳೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಉತ್ತರ ಕನ್ನಡ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಹಾಗೂ ಹಾವೇರಿ, ಕೋಲಾರ, ಬೆಳಗಾವಿ, ತುಮಕೂರು, ಮೈಸೂರು, ದಕ್ಷಿಣ ಕನ್ನಡ, ಮಂಡ್ಯ, ಉಡುಪಿ, ಚಿಕ್ಕಬಳ್ಳಾಪುರ, ಕೊಡಗು, ದಾವಣಗೆರೆ, ಬೆಂಗಳೂರು ಗ್ರಾಮಾಂರ, ಬೆಂಗಳೂರು ನಗರ ಮತ್ತು ಧಾರವಾಡ ಜಿಲ್ಲೆಗಳಿಗೆ 3006 ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

 

ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಸೆಪ್ಟೆಂಬರ್ 27, 2021 ರಿಂದ ಆರಂಭವಾಗಿ ಅಕ್ಟೋಬರ್ 18, 2021 ರಂದು ಸಂಜೆ 5:00 ಗಂಟೆಗೆ ಮುಕ್ತಾಯಗೊಳ್ಳುತ್ತದೆ.

 

 

ವಿದ್ಯಾರ್ಹತೆ : B.SC , B.SC Nursing , RGUHS , & COMPUTER KNOWLEDEGE 

 

 

ವಯೋಮಿತಿ : ಗರಿಷ್ಟ 40 ವರ್ಷ.

 

 

ವೇತನ : 22,000/- ರಿಂದ 24,200/-

 

 

 

 


By Priya

Leave a Reply

Your email address will not be published.