NIOS Recruitment 2021 : 112 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

 ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (ಎನ್‌ಐಓಎಸ್) 112 ನಿರ್ದೇಶಕರು, ಅಧಿಕಾರಿಗಳು, ಇಂಜಿನಿಯರ್, ಮೇಲ್ವಿಚಾರಕ, ಸ್ಟೆನೋಗ್ರಾಫರ್ ಮತ್ತು ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗೆ ತಿಳಿದುಕೊಂಡು ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ: ಡಾಕ್ಟರೇಟ್, ಎಂ.ಫಿಲ್, ಪಿಹೆಚ್.ಡಿ, ಇಂಜಿನಿಯರಿಂಗ್ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.


ವಯೋಮಿತಿ: 18 – 55 

ವೇತನ: 19,900/- ರಿಂದ 81,100/-


ಆಯ್ಕೆ ಪ್ರಕ್ರಿಯೆ: ಕೌಶಲ್ಯ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

NOTIFICATION


By Priya

Leave a Reply

Your email address will not be published. Required fields are marked *