ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಶನ್ ಲಿಮಿಟೆಡ್ (ಎನ್‌ಟಿಪಿಸಿ) 70 ಡಿಪ್ಲೋಮಾ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 12,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. 

NOTIFICATION ಡೌನ್ಲೋಡ್ ಮಾಡಲು
ಕೆಳಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಮತ್ತು ಓಪನ್ ಮೇಲೆ ಕ್ಲಿಕ್ ಮಾಡಿ..

OPEN


Leave a Reply

Your email address will not be published. Required fields are marked *