Oil India Limited Recruitment 2021

 

ನೇರ ಸಂದರ್ಶನ

 

Oil India Limited Recruitment 2021: 48 ಆಪರೇಟರ್ ಮತ್ತು ಮೆಕ್ಯಾನಿಕ್ ಹುದ್ದೆಗಳಿಗೆ ವಾಕ್ ಇನ್ ಇಂಟರ್ವ್ಯೂ

 

ಆಯಿಲ್ ಇಂಡಿಯಾ ಲಿಮಿಟೆಡ್ 48 ಆಪರೇಟರ್ ಮತ್ತು ಮೆಕ್ಯಾನಿಕ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿ ಪಡೆದುಕೊಂಡು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

 

ಅರ್ಜಿ ಸಲ್ಲಿಕೆ: ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಫೆಬ್ರವರಿ 25, ಮಾರ್ಚ್ 1, 8, 15 ಮತ್ತು 22,2021ರಂದು ಬೆಳಿಗ್ಗೆ 7 ರಿದ 11 ಗಂಟೆಯವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

Join Our WhatsApp Group

Information Format :

Information Size : —

 

Number of Pages : —

 

Scanned Copy :

|| Download ||

Join Our WhatsApp Group


By Priya

Leave a Reply

Your email address will not be published. Required fields are marked *