ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ ಉದ್ಯೋಗ ಖಾಲಿ ಇದೆ.

ಆಸಕ್ತರು ಮತ್ತು ಅರ್ಹ ಅಭ್ಯರ್ಥಿಗಳು ಶೀಘ್ರದಲ್ಲೇ ಅರ್ಜಿ ಅಪ್ಲೈ ಮಾಡಿ

ಈ ಹುದ್ದೆಗೆ ಅರ್ಜಿ ಹಾಕಲು ಇಷ್ಟಪಡುವ ಅಭ್ಯರ್ಥಿಗಳು ಭಾರತದಾದ್ಯಂತ ಕೆಲಸ ಮಾಡಲು ಸಿದ್ದರಿರಬೇಕು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ  ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಂಡು ಏಪ್ರಿಲ್​ 20ರ ಒಳಗೆ ಆಫ್​ಲೈನ್​ನಲ್ಲಿ ಅರ್ಜಿ ಹಾಕಬಹುದಾಗಿದೆ.  

147 ಗೂಡ್ಸ್ ಟ್ರೈನ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ.

ಅರ್ಜಿ ಸಲ್ಲಿಸುವ ಮುನ್ನ ಶಿಕ್ಷಣ ಅರ್ಹತೆ, ವೇತನ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಅರ್ಜಿ ಪ್ರಕ್ರಿಯೆ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮತ್ತು ಹೆಚ್ಚಿನ ಮಾಹಿತಿ ತಿಳಿಯಲು ಮುಂದೆ ಓದಿ.

ಬ್ಯಾಂಕ್ ಹೆಸರು: ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) 
ಉದ್ಯೋಗ ಸ್ಥಳ: ಭಾರತದಾದ್ಯಂತ
ಹುದ್ದೆಯ ಹೆಸರು: ಆಂತರಿಕ ಓಂಬುಡ್ಸ್‌ಮನ್
ವೇತನ: ರೂ.125000/- ಪ್ರತಿ ತಿಂಗಳು

ಭಾರತೀಯ ನೌಕಾಪಡೆಯಲ್ಲಿ 2,500 ಹುದ್ದೆಗಳಿಗೆ ಆಹ್ವಾನ; ವೇತನ 47 ಸಾವಿರದಿಂದ 1.50 ಲಕ್ಷ.

ಶೈಕ್ಷಣಿಕ ಅರ್ಹತೆ : ಹುದ್ದೆ ಅನುಸಾರ 

ವಯಸ್ಸಿನ ಮಿತಿ: ಗರಿಷ್ಠ ವಯಸ್ಸು 65 ವರ್ಷ
ವೇತನ : ರೂ.125000/- ಪ್ರತಿ ತಿಂಗಳು

ಅರ್ಜಿ ಕಳುಹಿಸುವ ವಿಳಾಸ : ಜನರಲ್ ಮ್ಯಾನೇಜರ್-HRMD, ಪಂಜಾಬ್ ನ್ಯಾಷನಲ್ ಬ್ಯಾಂಕ್, HO: HRMD, ಸೆಕ್ಟರ್-10, ದ್ವಾರಕಾ, ನವದೆಹಲಿ-110075

ಟ್ರೇಡ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ – ತಿಂಗಳಿಗೆ 8 ಸಾವಿರ ಸ್ಟೈಫಂಡ್. 

ಪ್ರಮುಖ ದಿನಾಂಕಗಳು:
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 06-04-2022
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-04-2022

NOTIFICATION


By Priya

Leave a Reply

Your email address will not be published.