Post Office Recruitment 2022: ಅಂಚೆ ಇಲಾಖೆಯ ಸ್ಟಾಫ್​ ಕಾರ್ ಡ್ರೈವರ್ ಹುದ್ದೆಗೆ ಅರ್ಜಿ ಆಹ್ವಾನ

2422 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕೇಂದ್ರ ರೈಲ್ವೆ

 

ಭಾರತೀಯ ಅಂಚೆ ಇಲಾಖೆ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.   ಅಭ್ಯರ್ಥಿಗಳು ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್​ 15 ಕೊನೆಯ ದಿನಾಂಕವಾಗಿದೆ. 

ಕ್ಲಿಕ್ ಮಾಡಿ : ಕೊಪ್ಪಳದ ಟಾಯ್ ಕ್ಲಸ್ಟರ್ ಮಾರ್ಚ್‌ನಲ್ಲಿ ಕಾರ್ಯಾರಂಭ ಮಾಡಲಿದೆ

ಒಟ್ಟು 29 ಸ್ಟಾಫ್​ ಕಾರ್ ಡ್ರೈವರ್ (Staff Car Driver) ಹುದ್ದೆಗಳು ಖಾಲಿ ಇದ್ದು, 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಜನವರಿ 17ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್​ 15 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು www.indiapost.gov.in ಗೆ ಭೇಟಿ ನೀಡಲು ಕೋರಲಾಗಿದೆ.

ಕ್ಲಿಕ್ ಮಾಡಿ : ಉಚಿತ ತರಬೇತಿಗೆ ಹೆಸರು ನೋಂದಾಯಿಸಿ.

 

ಶೈಕ್ಷಣಿಕ ವಿದ್ಯಾರ್ಹತೆ: 10th

ಕೆಲಸದ ಅನುಭವ: ಲೈಟ್​ ಮತ್ತು ಹೆವಿ ಮೋಟಾರ್​ ವೆಹಿಕಲ್​ನಲ್ಲಿ ಕನಿಷ್ಠ 3 ವರ್ಷ ಅನುಭವ ಹೊಂದಿರಬೇಕು.

ಕ್ಲಿಕ್ ಮಾಡಿ :3000 ಪರವಾನಗಿ ಭೂಮಾಪಕರ ನೇಮಕಾತಿಗೆ ಮತ್ತೆ ಅಧಿಸೂಚನೆ ಹೊರಡಿಸಿದ ಇಲಾಖೆ

ವಯೋಮಿತಿ: ಅಭ್ಯರ್ಥಿಗಳ ವಯಸ್ಸು 18-27 ವರ್ಷದೊಳಗಿರಬೇಕು.

ಆಯ್ಕೆ ಪ್ರಕ್ರಿಯೆ:ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಕಾನ್ಸ್​ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಗಡಿ ಭದ್ರತಾ ಪಡೆ

ವೇತನ: ಅಭ್ಯರ್ಥಿಗಳಿಗೆ ಮಾಸಿಕ 19,900 ದಿಂದ 63,200 ವೇತನ ದೊರೆಯಲಿದೆ.

Notification


By Priya

Leave a Reply

Your email address will not be published.