ಪೋಸ್ಟಲ್ ಸರ್ಕಲ್ ನಲ್ಲಿ 60 ಮಲ್ಟಿ ಟಾಸ್ಕಿಂಗ್ ಸ್ಟಾಫ್, ಪೋಸ್ಟ್‌ಮ್ಯಾನ್, ಸಾರ್ಟಿಂಗ್ ಅಸಿಸ್ಟೆಂಟ್ ಮತ್ತು ಪೋಸ್ಟಲ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟ ಹೊರಡಿಸಿದೆ.

 

 

 

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಡಿಸೆಂಬರ್ 31,2021ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

 

 

Postal Circle ನೇಮಕಾತಿ 2021 ಖಾಲಿ ಹುದ್ದೆಗಳ ವಿವರ :

ಮಲ್ಟಿ ಟಾಸ್ಕಿಂಗ್ ಸ್ಟಾಫ್ – 13 ಹುದ್ದೆಗಳು

ಪೋಸ್ಟ್‌ಮ್ಯಾನ್ – 5 ಹುದ್ದೆಗಳು

ಸಾರ್ಟಿಂಗ್ ಅಸಿಸ್ಟೆಂಟ್ – 11 ಹುದ್ದೆಗಳು

ಪೋಸ್ಟಲ್ ಅಸಿಸ್ಟೆಂಟ್ – 31 ಹುದ್ದೆಗಳು

ಒಟ್ಟು 60 ಹುದ್ದೆಗಳು

 

 

ವಿದ್ಯಾರ್ಹತೆ : SSLC  &  PUC

 

 

 

ವಯೋಮಿತಿ : ಕನಿಷ್ಟ 18 ರಿಂದ ಗರಿಷ್ಟ 27 ವರ್ಷ

 

 

 

ವೇತನ : 18,000/-  ರಿಂದ  81,100/-

 

 

 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31 – 12 – 2021 

 

 

ಅರ್ಜಿ ಶುಲ್ಕ : ಪೋಸ್ಟಲ್ ಸರ್ಕಲ್ ನೇಮಕಾತಿಯ ಮಲ್ಟಿ ಟಾಸ್ಕಿಂಗ್ ಸ್ಟಾಫ್, ಪೋಸ್ಟ್‌ಮ್ಯಾನ್, ಸಾರ್ಟಿಂಗ್ ಅಸಿಸ್ಟೆಂಟ್ ಮತ್ತು ಪೋಸ್ಟಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಡಿಸೆಂಬರ್ 21,2021ರೊಳಗೆ ಪಾವತಿಸಬೇಕಿರುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

 

 

 

 

NOTIFICATION

 


By Priya

Leave a Reply

Your email address will not be published. Required fields are marked *