South Western Railway(Hubli) Recruitment 2020: 1004 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನೈಋತ್ಯ ರೈಲ್ವೆ ಇಲಾಖೆಯು 1004 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಹುದ್ದೆಗಳಿಗೆ ಕೇಳಲಾಗಿರುವ ಸಂಪೂರ್ಣ ಅರ್ಹತೆಗಳ ಕುರಿತು ಇಲ್ಲಿ ತಿಳಿಯಿರಿ.

ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ನೇರ ಸಂದರ್ಶನದ ಆಯ್ಕೆ ಮಾಡಲಾಗುವುದು.

Join Our WhatsApp Group

ನೇಮಕಾತಿ ಬಗ್ಗೆ ಸಂಪೂರ್ಣ ಮಾಹಿತಿ ಮತ್ತು ಮೊಬೈಲ್ ಸಂಖ್ಯೆಯನ್ನು  ಪಡೆಯಲು Open ಮೇಲೆ ಕ್ಲಿಕ್ ಮಾಡಿ .

 

 

Information Format : PDF

 

Information Size : —

 

Number of Pages : —

 

Scanned Copy : No

 

|| OPEN ||

 

 

Join Our WhatsApp Group

ಅರ್ಜಿ ಸಲ್ಲಿಕೆ: ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://jobs.rrchubli.in/ActApprentice2020-21/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 9,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.


By Priya

Leave a Reply

Your email address will not be published. Required fields are marked *