Join Our WhatsApp Group

IRCTC Recruitment 2021: ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೋರೇಶನ್ (ಐಆರ್‌ಸಿಟಿಸಿ) ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಮಾರ್ಚ್ 20,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ: ಪದವಿ, ಎಲ್‌ಎಲ್‌ಬಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

 

ವಯೋಮಿತಿ: ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಗರಿಷ್ಟ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

 

ವೇತನ: ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/- ರಿಂದ 1,60,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

 

ಅರ್ಜಿ ಸಲ್ಲಿಕೆ: ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.irctc.com/new-openings.html ನಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಮಾರ್ಚ್ 20,2021ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

 

ಕಚೇರಿ ವಿಳಾಸ: The Group General Mabager (HRD), Indian Railway Catering And Tourism Corporation Ltd, 12th Floor, Statesman House, Barakhamba Road, New Delhi-110001.

|| Notification ||

 

Join Our WhatsApp Group


By Priya

Leave a Reply

Your email address will not be published. Required fields are marked *