SSLC PUC ಆದವರಿಗೆ ರೈಲ್ವೆ ಇಲಾಖೆ ಇಲಾಖೆಯಲ್ಲಿ ಭರ್ಜರಿ 756 ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ

 

ಪೂರ್ವ ಕರಾವಳಿ ರೈಲ್ವೆ ಇಲಾಖೆ ನೇಮಕಾತಿ ಅಧಿಸೂಚನೆ 2022

KSP Recruitment 2022: 63 ಸಬ್​ ಇನ್ಸ್​ಪೆಕ್ಟರ್​ ಹುದ್ದೆಗಳಿಗೆ ಅರ್ಜಿ ಆಹ್ವಾನ, PUC ಆದವರು ಈಗಲೇ ಅಪ್ಲೈ ಮಾಡಿ

ಪೂರ್ವ ಕರಾವಳಿ ರೈಲ್ವೆಯಲ್ಲಿ ಖಾಲಿ ಇರುವ 756 ಅಪ್ರೆಂಟಿಸ್‌ ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆಯನ್ನು ಪ್ರಕಟಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

  1. 2422 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕೇಂದ್ರ ರೈಲ್ವೆ

     

ಇಲಾಖೆ ಹೆಸರು: ಪೂರ್ವ ಕರಾವಳಿ ರೈಲ್ವೆ

ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 

ಒಟ್ಟು ಹುದ್ದೆಗಳು : 756 ಹುದ್ದೆಗಳು

ಅರ್ಜಿ ಸಲ್ಲಿಸುವ ಬಗೆ : ಆನ್ಲೈನ್ 

 

ಹುದ್ದೆಗಳ ವಿವರ 
ಗ್ಯಾರೇಜ್ ರಿಪೇರ್ ವರ್ಕ್ಶಾಪ್ , ಮಂಚೇಶ್ವರ್, ಭುವನೇಶ್ವರ್: 190
ಕುದ್ರ ರೋಡ್ ಡಿವಿಷನ್: 237
ವಾಲ್ಟೇರ್ ಡಿವಿಷನ್ : 263
ಸಂಬಲ್ಪುರ್ ಡಿವಿಷನ್: 66

 

ವಿದ್ಯಾರ್ಹತೆ:
 ಎಸೆಸೆಲ್ಸಿ, ಪಿಯುಸಿ, ಶೇ.50ರಷ್ಟು ಅಂಕ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

  1. ಕ್ಲಿಕ್ ಮಾಡಿ : ಕೊಪ್ಪಳದ ಟಾಯ್ ಕ್ಲಸ್ಟರ್ ಮಾರ್ಚ್‌ನಲ್ಲಿ ಕಾರ್ಯಾರಂಭ ಮಾಡಲಿದೆಕ್ಲಿಕ್ ಮಾಡಿ :3000 ಪರವಾನಗಿ ಭೂಮಾಪಕರ ನೇಮಕಾತಿಗೆ ಮತ್ತೆ ಅಧಿಸೂಚನೆ ಹೊರಡಿಸಿದ ಇಲಾಖೆ

ವಯೋಮಿತಿ:
ಕನಿಷ್ಠ 18 ವರ್ಷ ಗರಿಷ್ಟ 24 ವರ್ಷ 

ಅರ್ಜಿ ಶುಲ್ಕ:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

* ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

 

 

 

ಪ್ರಮುಖ ದಿನಾಂಕಗಳು :

  1. ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 8 ಫೆಬ್ರುವರಿ 2022
  2. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 7 ಮಾರ್ಚ್ 2022

     

     

     

ಬ್ಯಾಂಕ್ ಆಫ್ ಮಹಾರಾಷ್ಟ್ರ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ

ಪ್ರಮುಖ ಲಿಂಕುಗಳು  : ವೆಬ್ಸೈಟ್  ಮತ್ತುಅರ್ಜಿ ಲಿಂಕ್ 

NOTIFICATION

 


By Priya

Leave a Reply

Your email address will not be published.