Join Our WhatsApp Group

RBI ನೇಮಕಾತಿ 2021; 841 ಹುದ್ದೆಗಳಿಗೆ ಅರ್ಜಿ ಆಹ್ವಾನ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್‌ಬಿಐ) 2021-22ನೇ ಸಾಲಿನ ನೇಮಕಾತಿ ಮುಂದುವರೆಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಕಚೇರಿ ಸಹಾಯಕ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಿ ಪ್ರಕಟಣೆ ಹೊರಡಿಸಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಮಾರ್ಚ್15, 2021 ಕೊನೆ ದಿನಾಂಕವಾಗಿದೆ.

 

ಸಂಸ್ಥೆ ಹೆಸರು: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್‌ಬಿಐ)

ಒಟ್ಟು ಹುದ್ದೆ: 841

ಉದ್ಯೋಗ ಸ್ಥಳ: ಭಾರತದೆಲ್ಲೆಡೆ

 

ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಮಾರ್ಚ್ 15, 2021

ವಿದ್ಯಾರ್ಹತೆ: ಅಭ್ಯರ್ಥಿಗಳು ರಾಜ್ಯ ಸರ್ಕಾರ ಅಥವಾ ಕೇಂದ್ರಾಡಳಿತ ಪ್ರದೇಶದಿಂದ ಮಾನ್ಯತೆ ಪಡೆದಿರುವ ವಿದ್ಯಾ ಸಂಸ್ಥೆಯಿಂದ 10ನೇ ತರಗತಿ ಪಾಸಾಗಿರಬೇಕು.

ವಯೋಮಿತಿ : ಕನಿಷ್ಠ: 18ವರ್ಷ

 

ಗರಿಷ್ಠ: 25 ವರ್ಷ, ಫೆಬ್ರವರಿ 01, 2021ರ ಅನ್ವಯ.

ಸಂಬಳ ನಿರೀಕ್ಷೆ: 10, 940 ರಿಂದ 23, 700/- ಪ್ರತಿ ತಿಂಗಳು.

 

ಅರ್ಜಿ ಶುಲ್ಕ: ಸಾಮಾನ್ಯ/ಒಬಿಸಿ: 450 ರು ಎಸ್ ಸಿ/ ಎಸ್ ಟಿ: 50ರು

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.

ಅರ್ಜಿ ಸಲ್ಲಿಸುವುದು ಹೇಗೆ?: ಆರ್ ಬಿಐ ನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ, ಹುದ್ದೆಯನ್ನು ಆಯ್ಕೆ ಮಾಡಿಕೊಂಡು, ಅರ್ಜಿ ಭರ್ತಿ ಮಾಡಿ, ಅರ್ಜಿ ಸಲ್ಲಿಸಿ.

 

ಪ್ರಮುಖ ದಿನಾಂಕ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ: 24/02/2021 ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 15/03/2021

|| Notification ||

Join Our WhatsApp Group


By Priya

Leave a Reply

Your email address will not be published. Required fields are marked *