ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 48 ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಫೆಬ್ರವರಿ 15,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

Join Our WhatsApp Group

Information Format :

 

Information Size : —

 

Number of Pages : —

 

Scanned Copy :

 

|| Download ||

ವೇತನ: ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 21,400/-ರಿಂದ 34,990/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

Join Our WhatsApp Group


By Priya

Leave a Reply

Your email address will not be published. Required fields are marked *