ಹೆಸ್ಕಾಂ ಅಪ್ರೆಂಟಿಸ್ ನೇಮಕಾತಿ; ಆಸಕ್ತರು ಅರ್ಜಿ ಹಾಕಿ.

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಅಪ್ರೆಂಟಿಸ್) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು 20/10/2021 ಕೊನೆಯ ದಿನವಾಗಿದೆ. ಪದವೀಧರ ಅಪ್ರೆಂಟಿಸ್ 125, ಡಿಪ್ಲೊಮಾ ಅಪ್ರೆಂಟಿಸ್ 75 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ವೇತನ : 7,000  ರೂ.

 

ವಿದ್ಯಾರ್ಹತೆ : BE , B TECH  ,&  DIPLOMA

 

ವಯೋಮಿತಿ : 18 – 35 

 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20-10-2021


By Priya

Leave a Reply

Your email address will not be published.