ತುಮಕೂರು ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ.

ಶ್ರೀ ಸಿದ್ಧಲಿಂಗೇಶ್ವರಸ್ವಾಮಿ ಕ್ಷೇತ್ರ ಎಡೆಯೂರು ನಿಯಂತ್ರಣಕ್ಕೆ ಒಳಪಟ್ಟಿರುವ ಶಾಲೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. 26/3/2021ರಂದು ನಡೆದ ನೇರ ಸಂದರ್ಶನದಲ್ಲಿ ಅರ್ಹ ಅಭ್ಯರ್ಥಗಳು ಲಭ್ಯವಾಗದ ಕಾರಣ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಿ ಅರ್ಹ ಅಭ್ಯರ್ಥಿಗಳಿಂದ ಹೊಸದಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ :  ವೀರಶೈವ ವೇದ ವಿದ್ವತ್ ಉತ್ತಮ (ಎಂ. ಎ೦) ಮತ್ತು ವೀರಶೈವಾಗಮ ಪ್ರವೀಣ ವಿದ್ಯಾರ್ಹತೆ ಹೊಂದಿರಬೇಕು.

 

ವೇತನ : 8,000 – 10,000

 

ವಯೋಮಿತಿ : 18 – 45

 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30/09/2021 


By Priya

Leave a Reply

Your email address will not be published.