ತುಮಕೂರು ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ.

ಶ್ರೀ ಸಿದ್ಧಲಿಂಗೇಶ್ವರಸ್ವಾಮಿ ಕ್ಷೇತ್ರ ಎಡೆಯೂರು ನಿಯಂತ್ರಣಕ್ಕೆ ಒಳಪಟ್ಟಿರುವ ಶಾಲೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ.

 

ವೇತನ : 10,000/-

ವಯೋಮಿತಿ : 25 -55

ಆಸಕ್ತ ಅಭ್ಯರ್ಥಿಗಳು ತಮ್ಮ ಕೈ ಬರದಹದಲ್ಲಿ ಬರೆದ ಅರ್ಜಿಯನ್ನು ಮೇಲ್ಕಂಡ ವಿದ್ಯಾರ್ಹತೆಗೆ ಸಂಬಂಧಪಟ್ಟ ದಾಖಲೆಗಳ ಜೊತೆ 15 ದಿನಗಳ ಒಳಗೆ ಖುದ್ದಾಗಿ ಅಥವ ಅಂಚೆ ಮೂಲಕ ಸಲ್ಲಿಸಬೇಕು.

ಆಸಕ್ತ, ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಶ್ರೀ ಸಿದ್ಧಲಿಂಗೇಶ್ವರಸ್ವಾಮಿ ಕ್ಷೇತ್ರ, ಎಡೆಯೂರು ಕುಣಿಗಲ್ ತಾಲೂಕು ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

 


By Priya

Leave a Reply

Your email address will not be published.