ಉದ್ಯೋಗ ಮಾಹಿತಿ; ಕೊಪ್ಪಳ, ಕಲಬುರಗಿಯಲ್ಲಿ ಕೆಲಸ ಖಾಲಿ ಇದೆ.

ಎಲೆಕ್ಟ್ರಿಷಿಯನ್ ಟ್ರೇಡ್ ವಿಷಯ ಬೋಧಿಸಲು ಕೊಪ್ಪಳ ಜಿಲ್ಲೆಯಲ್ಲಿ ಅತಿಥಿ ಬೋಧಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 30ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

 

ಅರ್ಹ ಅಭ್ಯರ್ಥಿಗಳು ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಕುಕನೂರು ಈ ವಿಳಾಸಕ್ಕೆ ಸೆಪ್ಟೆಂಬರ್ 30 ರೊಳಗಾಗಿ ಖುದ್ದಾಗಿ ಭೇಟಿ ನೀಡಿ ತಮ್ಮ ಬಯೋಡೆಟಾ ಹಾಗೂ ಶೈಕ್ಷಣಿಕ ಹಾಗೂ ಅನುಭವದ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದು.

 

ವಿದ್ಯಾರ್ಹತೆ : NTC , NAC , & DEE 

 

ವಯೋಮಿತಿ : 18 – 45 

 

ವೇತನ : 25,000 – 35,000 

ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಕುಕನೂರ 583232 ಭೇಟಿ ಮಾಡಬಹುದು ಅಥವ 9740358208 ಸಂಖ್ಯೆಗೆ ಕರೆ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ.

 

 


By Priya

Leave a Reply

Your email address will not be published.