ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆಯಲ್ಲಿ ಉದ್ಯೋಗ ಪದವೀಧರರು ಅರ್ಜಿ ಸಲ್ಲಿಸಿ.

ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ವಿವಿಧ ಹುದ್ದೆಗಳ ಭರ್ತಿಗೆ ಪ್ರಕಟಣೆ ಹೊರಡಿಸಿದೆ ಈ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಿದೆ ಇತರ ಹೆಚ್ಚಿನ ಮಾಹಿತಿ ಕೆಳಗಿನಂತಿದೆ.

 

ಹುದ್ದೆಗಳ ಸಂಖ್ಯೆ : 19

 

ವೇತನ : 25,000 – 1,00,000

 

ವಿದ್ಯಾರ್ಹತೆ :  B.COM MASS COMMUNICATION & MASTER DEGREE

 

ವಯೋಮಿತಿ : 18 – 45 


By Priya

Leave a Reply

Your email address will not be published.