SAIL Recruitment 2020: 37 ಅಧಿಕಾರಿ ಮತ್ತು ಟೆಕ್ನಾಲಜಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

 

ಆಸಕ್ತರು ಆನ್‌ಲೈನ್ ಮೂಲಕ ಜನವರಿ 4,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು

 

ವಿದ್ಯಾರ್ಹತೆ: ಎಂಬಿಬಿಎಸ್, ಸ್ನಾತಕೋತ್ತರ ಪದವಿ, ಡಿಎನ್‌ಬಿ, ಡಿಐಹೆಚ್, ಎಎಪ್‌ಐಹೆಚ್, 10+2, ಡಿಪ್ಲೋಮಾ ಮತ್ತು ಬಿ.ಎಸ್ಸಿ ವಿದ್ಯಾರ್ಹತೆಯನ್ನು  ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Join Our WhatsApp Group

 

ಸಂಪೂರ್ಣ ಮಾಹಿತಿ ಮತ್ತು ಮೊಬೈಲ್ ಸಂಖ್ಯೆಯನ್ನು  ಪಡೆಯಲು Open ಮೇಲೆ ಕ್ಲಿಕ್ ಮಾಡಿ .

Information Format : PDF

 

Information Size : —

 

Number of Pages : —

 

Scanned Copy : No

|| OPEN ||

 

Join Our WhatsApp Group

ವೇತನ: ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 16,800/- ರಿಂದ 58,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಕೌಶಲ್ಯ ಪರೀಕ್ಷೆ, ಆನ್‌ಲೈನ್ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.


By Priya

Leave a Reply

Your email address will not be published. Required fields are marked *