PUC, ITI, ಡಿಪ್ಲೊಮಾ ಪಾಸಾದವರಿಗೆ ಸ್ಟೀಲ್​ ಅಥಾರಿಟಿ ಆಫ್ ಇಂಡಿಯಾದಲ್ಲಿ ಉದ್ಯೋಗ

ಲಿಂಕ್ ಕ್ಲಿಕ್ ಮಾಡಿ. : ಪದವೀಧರರಿಗೆ ಸುವರ್ಣಾವಕಾಶ, ಇಂದೇ ಅರ್ಜಿ ಸಲ್ಲಿಸಿ

ಫೆಬ್ರವರಿ 9ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್​ 6 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

 

ಸ್ಟೀಲ್​ ಅಥಾರಿಟಿ ಆಫ್ ಇಂಡಿಯಾ(Steel Authority of India) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 639 ಅಪ್ರೆಂಟಿಸ್(Apprentice) ಹುದ್ದೆಗಳು ಖಾಲಿ ಇದ್ದು, 12ನೇ ತರಗತಿ, ಡಿಪ್ಲೋಮಾ, ಐಟಿಐ ಪಾಸಾದವರು ಅರ್ಜಿ ಸಲ್ಲಿಸಬಹುದು.

 ಲಿಂಕ್ ಕ್ಲಿಕ್ ಮಾಡಿ. : 2422 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕೇಂದ್ರ ರೈಲ್ವೆ

 

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

 

ಹುದ್ದೆಯ ಹೆಸರು : ಅಪ್ರೆಂಟಿಸ್

ಒಟ್ಟು ಹುದ್ದೆಗಳು : 639

ಲಿಂಕ್ ಕ್ಲಿಕ್ ಮಾಡಿ. : ಕೊಪ್ಪಳದ ಟಾಯ್ ಕ್ಲಸ್ಟರ್ ಮಾರ್ಚ್‌ನಲ್ಲಿ ಕಾರ್ಯಾರಂಭ ಮಾಡಲಿದೆ

ವಿದ್ಯಾರ್ಹತೆ : 12ನೇ ತರಗತಿ, ಡಿಪ್ಲೋಮಾ, ಐಟಿಐ

ಉದ್ಯೋಗದ ಸ್ಥಳ : ಜಾರ್ಖಂಡ್

ವೇತನ : 15,000

ವಯೋಮಿತಿ : 15-24

ಅರ್ಜಿ ಸಲ್ಲಿಕೆ ವಿಧಾನ : ಆನ್​ಲೈನ್ 

 ಲಿಂಕ್ ಕ್ಲಿಕ್ ಮಾಡಿ. :Post Office Recruitment 2022: ಅಂಚೆ ಇಲಾಖೆಯ ಸ್ಟಾಫ್​ ಕಾರ್ ಡ್ರೈವರ್ ಹುದ್ದೆಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 09/02/2022

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 06/03/2022

Notification


By Priya

Leave a Reply

Your email address will not be published.