SBI SCO Admit Card 2021: ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

Heading : Watch Video Tutorials on NTSE & NMMS Exam 2020-21

Type of File : Circular

Language : Kannada

Which Department : Education

Central OR State Information: State

Location : Karnataka

Published Date : 2020

Information Term : Short

Purpose of Information : Employee

Information Format : JPJ

Information Size : 672kb

Number of Pages : 02

Scanned Copy : Yes

Information Editable Text : No

Password Protected : No

Image Available : Yes

Download Link Available : Yes

Copy Text : No

Information Print Enable : Yes

File Quality : High

File size Reduced : No

File Password : No

Rate : Free of cost

For Personal Use Only

Save water, Save life’s.!!

 

ಈ ಕುರಿತ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಲು ಈ ಕೆಳಗೆ ನೀಡಲಾಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಇಲ್ಲಿ ಕ್ಲಿಕ್ ಮಾಡಿ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವಿಶೇಷ ಕೇಡರ್ ಅಧಿಕಾರಿ ಹುದ್ದೆಗಳ ಆನ್‌ಲೈನ್ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಎಸ್‌ಬಿಐ ಎಸ್‌ಸಿಓ ಆನ್‌ಲೈನ್ ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?:

ಸ್ಡೆಪ್ 1: ಅಭ್ಯರ್ಥಿಗಳು ಮೊದಲು ಎಸ್‌ಬಿಐ ಅಧಿಕೃತ ವೆಬ್‌ಸೈಟ್ https://www.onlinesbi.com/ ಗೆ ಭೇಟಿ ನೀಡಿ.

ಸ್ಡೆಪ್ 2: ನಂತರ ಎಸ್‌ಬಿಐ ಎಸ್‌ಸಿಓ ಆನ್‌ಲೈನ್ ಪರೀಕ್ಷೆಯ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರೋಲ್ ನಂಬರ್/ರಿಜಿಸ್ಟರ್ ನಂಬರ್ ಮತ್ತು ಪಾಸ್‌ವರ್ಡ್/ಜನ್ಮ ದಿನಾಂಕವನ್ನು ನಮೂದಿಸಿ ಸ್ಟೆಪ್ 4: ಸ್ಕ್ರೀನ್ ಮೇಲೆ ನಿಮ್ಮ ಪ್ರವೇಶ ಪತ್ರವು ಲಭ್ಯವಾಗುವುದು ಸ್ಟೆಪ್ 5: ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದುಕೊಳ್ಳಿ ಅಭ್ಯರ್ಥಿಗಳು ಎಸ್‌ಬಿಐ ಪಿಓ ಪ್ರಮುಖ ಪರೀಕ್ಷೆಯ ಪ್ರವೇಶ ಪತ್ರವನ್ನು ನೇರವಾಗಿ ಡೌನ್‌ಲೋಡ್ ಮಾಡಲು

ಇಲ್ಲಿ ಕ್ಲಿಕ್ ಮಾಡಿ.


By Priya

Leave a Reply

Your email address will not be published. Required fields are marked *