ಶಿಷ್ಯವೇತನಕ್ಕಾಗಿ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ

Join Our WhatsApp Group

Modi govt's scholarship scheme to help 4 cr SC students in 5 years: BJP - The Economic Times


ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗದ ಕಲ್ಯಾಣ ನಿರ್ದೇಶನಾಲಯದಿಂದ 2021-22ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ ಹಿರಿಯ ವಕೀಲರ ಬಳಿ ತರಬೇತಿ ಅವಧಿಯಲ್ಲಿ ಶಿಷ್ಯವೇತನಕ್ಕಾಗಿ ಆಯ್ಕೆಯಾಗಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗದ ಕಲ್ಯಾಣ ನಿರ್ದೇಶನಾಲಯದಿಂದ 2021-22ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ ಹಿರಿಯ ವಕೀಲರ ಬಳಿ ತರಬೇತಿ ಅವಧಿಯಲ್ಲಿ ಶಿಷ್ಯವೇತನಕ್ಕಾಗಿ ಆಯ್ಕೆಯಾಗಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


Top 5 Countries with Free Education for International Students

ಅರ್ಜಿ ಸಲ್ಲಿಸಲು ಮೇ 01 ರಿಂದ ಜೂನ್ 30 ರವರೆಗೆ ಕಾಲವಕಾಶ ನೀಡಲಾಗಿದ್ದು, ಪರಿಶಿಷ್ಟ ಜಾತಿಯ ಕಾನೂನು

ಪದವೀಧರರು www.sw.kar.nic.in ವೆಬ್‌ಸೈಟ್‌ಗೆ ಮತ್ತು ಪರಿಶಿಷ್ಟ ವರ್ಗದ ಕಾನೂನು ಪದವೀಧರರು www.tw.kar.nic.in ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

Scholarship Concept Stock Illustration - Download Image Now - iStock


ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ ನಂತರ ಅರ್ಜಿ ಪ್ರತಿಯೊಂದಿಗೆ ಅಗತ್ಯ ದಾಖಲೆಗಳನ್ನು ಸಂಬಂಧಿಸಿದ ತಾಲ್ಲೂಕಿನ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಕಚೇರಿಗಳಿಗೆ ಮತ್ತು ತಾಲೂಕಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಕಚೇರಿಗೆ ಜೂನ್ 30 ರೊಳಗಾಗಿ ಕಡ್ಡಾಯವಾಗಿ ಸಲ್ಲಿಸಬೇಕು.


ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ಹಾಗೂ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಮತ್ತು ತಾಲೂಕಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ರವರನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join Our WhatsApp Group


3 thoughts on “SCHOLARSHIP FOR LLB STUDENTS”

Leave a Reply

Your email address will not be published. Required fields are marked *