ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ.

2422 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕೇಂದ್ರ ರೈಲ್ವೆ

 

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್ 24 ಕೊನೆಯ ದಿನವಾಗಿದೆ.

 

ಕ್ಲಿಕ್ ಮಾಡಿ :  ಕೊಪ್ಪಳದ ಟಾಯ್ ಕ್ಲಸ್ಟರ್ ಮಾರ್ಚ್‌ನಲ್ಲಿ ಕಾರ್ಯಾರಂಭ ಮಾಡಲಿದೆ

ಒಟ್ಟು : 27 ಹುದ್ದೆಗಳು

ಶೈಕ್ಷಣಿಕ ಅರ್ಹತೆ  : 10th Pass

https://sgurukula.in/wcd-mysuru-recruitment-2022/

ವಯೋಮಿತಿ :  18 ರಿಂದ 38 ವರ್ಷ.

ವೇತನ : ರೂ. 17,000 ರಿಂದ ರೂ. 28,950 /-

 ಕೊನೆಯ ದಿನಾಂಕ : 24-03-2022

 

ಕ್ಲಿಕ್ ಮಾಡಿ : 3000 ಪರವಾನಗಿ ಭೂಮಾಪಕರ ನೇಮಕಾತಿಗೆ ಮತ್ತೆ ಅಧಿಸೂಚನೆ ಹೊರಡಿಸಿದ ಇಲಾಖೆ

ಅರ್ಜಿ ಸಲ್ಲಿಕೆ ವಿಧಾನ :  ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ (ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ದೂರವಾಣಿ ಸಂಖ್ಯೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.

 

To Online Application :-  CLICK HERE  

 

NOTIFICATION

 

 


By Priya

Leave a Reply

Your email address will not be published.