ಸೌತ್ ಈಸ್ಟರ್ನ್ ರೈಲ್ವೆ (ಆಗ್ನೇಯ ರೈಲ್ವೆ) ಯಲ್ಲಿ 1,785 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

 

 

 

ಆಸಕ್ತರು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನಿಡಿ. ಅಲ್ಲಿ ನೀಡಲಾಗಿರುವ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 15,2021 ರಿಂದ ಡಿಸೆಂಬರ್ 14,2021ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

 

 

ವಿದ್ಯಾರ್ಹತೆ : SSLC , ITI & METRICULATION

 

 

 

ವಯೋಮಿತಿ : ಕನಿಷ್ಟ 18 ರಿಂದ ಗರಿಷ್ಟ 24 ವರ್ಷ

 

 

 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 14 – 12 – 2021 

 

 

 

NOTIFICATION

 

 


By Priya

Leave a Reply

Your email address will not be published. Required fields are marked *