147 ಗೂಡ್ಸ್ ಟ್ರೈನ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ.
ನೈಋತ್ಯ ರೈಲ್ವೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.
ದ್ವಿತೀಯ ಪಿಯುಸಿ ಆಗಿದ್ರೆ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅಪ್ಲೈ ಮಾಡಿ – 4 ಸಾವಿರಕ್ಕೂ ಹೆಚ್ಚು ಹುದ್ದೆಗೆ ಅರ್ಜಿ ಆಹ್ವಾನ.
ಈ ಹುದ್ದೆಗೆ ವೆಬ್ಸೈಟ್ ಮೂಲಕ ಅರ್ಜಿ ಹಾಕಬಹುದು ಅಥವಾ ನಾವು ನೀಡುವ ನೇರ ಲಿಂಕ್ ಮೂಲಕ ಅರ್ಜಿ ಹಾಕಬಹುದು.
ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸುವಾಗ ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಸುವ ವಿಧಾನ ಸೇರಿದಂತೆ ವಿವಿಧ ಮಾಹಿತಿ ತಿಳಿಯುವುದು ಬಹಳ ಮುಖ್ಯ. ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
42 ವರ್ಷ ಒಳಗಿನ ಅಭ್ಯರ್ಥಿಗಳು ಈ ಹುದ್ದೆಗೆ ಏಪ್ರಿಲ್ 25ರ ಒಳಗೆ ಅರ್ಜಿ ಹಾಕಬೇಕಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಉತ್ತಮ ವೇತನ ನಿಡಲಾಗುತ್ತದೆ.
ಪದವೀಧರರಿಗೆ ಇಸ್ರೋ ಬಂಪರ್ ಆಫರ್ – 315 ಟ್ರೇಡ್ ಅಪ್ರೆಂಟಿಸ್ ಹುದ್ದೆಗೆ ಅಪ್ಲೈ ಮಾಡಿ.
ಸಂಸ್ಥೆಯ ಹೆಸರು: ನೈಋತ್ಯ ರೈಲ್ವೆ ಹುದ್ದೆಗಳ
ಹುದ್ದೆಗಳ ಸಂಖ್ಯೆ: 147
ಉದ್ಯೋಗ ಸ್ಥಳ: ಹುಬ್ಬಳ್ಳಿ – ಕರ್ನಾಟಕ
ಡಿಪ್ಲೊಮಾ ಆಗಿದ್ರೆ 72 ಹುದ್ದೆಗೆ ಅರ್ಜಿ ಹಾಕಿ – ತಿಂಗಳಿಗೆ 1 ಲಕ್ಷದವರೆಗೆ ಸಂಬಳ.
ಹುದ್ದೆಯ ಹೆಸರು: ಗೂಡ್ಸ್ ಟ್ರೈನ್ ಮ್ಯಾನೇಜರ್
ಸಂಬಳ: ನೈಋತ್ಯ ರೈಲ್ವೆ ನಿಯಮಗಳ ಪ್ರಕಾರ
ಶೈಕ್ಷಣಿಕ ಅರ್ಹತೆ : Any Degree
ವಯಸ್ಸಿನ ಮಿತಿ: ಕನಿಷ್ಠ 18 ವರ್ಷ ಮತ್ತು ಗರಿಷ್ಠ 42 ವರ್ಷ
ವಯೋಮಿತಿ ಸಡಿಲಿಕೆ:
SC/ST ಅಭ್ಯರ್ಥಿಗಳು: 05 ವರ್ಷಗಳು
OBC ಅಭ್ಯರ್ಥಿಗಳು: 03 ವರ್ಷಗಳು
ಭಾರತೀಯ ನೌಕಾಪಡೆಯಲ್ಲಿ 2,500 ಹುದ್ದೆಗಳಿಗೆ ಆಹ್ವಾನ; ವೇತನ 47 ಸಾವಿರದಿಂದ 1.50 ಲಕ್ಷ.
ಪ್ರಮುಖ ದಿನಾಂಕಗಳು:
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01-04-2022
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-04-2022