Sports Authority Of India Recruitment 2021 : 220 ಸಹಾಯಕ ಕೋಚ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಕ್ರೀಡಾ ಪ್ರಾಧಿಕಾರವು (SAI) 220 ಸಹಾಯಕ ತರಬೇತುದಾರರ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಭಾರತದೆಲ್ಲೆಡೆ ಎಸ್‌ಎಐ ವಿಭಾಗಗಳಲ್ಲಿ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ದರಿರುವ ಅರ್ಹ ಮತ್ತು ಅನುಭವಿ ಅಭ್ಯರ್ಥಿಗಳಿಂದ ಆನ್ಲೈನ್ ​​ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯು ಆಗಸ್ಟ್ 27,2021 ರಿಂದ ಅಕ್ಟೋಬರ್ 10,2021ರ ಸಂಜೆ 5 ಗಂಟೆವರೆಗೆ ನಡೆಯಲಿದೆ.

ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿ 2021 ವಿದ್ಯಾರ್ಹತೆ:

ಎಸ್‌ಎಐ ನೇಮಕಾತಿ 2021ರ ಅಸಿಸ್ಟೆಂಟ್ ಕೋಚ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಐ, ಎನ್‌ಎಸ್ ಎನ್‌ಐಎಸ್ ಇಂದ ಅಥವಾ ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ

ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿ 2021 ವೇತನ ಶ್ರೇಣಿ:

ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿಯ ಸಹಾಯಕ ತರಬೇತುದಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 41,420/- ರಿಂದ 1,12,400/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

NOTIFICATION


By Priya

Leave a Reply

Your email address will not be published. Required fields are marked *