NOTIFICATION
3603 ಹವಾಲ್ದಾರ್ ಹುದ್ದೆಗೆ ಅರ್ಜಿ ಆಹ್ವಾನ – ಇಲ್ಲಿದೆ ಸಂಪೂರ್ಣ ಮಾಹಿತಿ.
10 ನೇ ತರಗತಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಟ್ರೇಡ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ – ತಿಂಗಳಿಗೆ 8 ಸಾವಿರ ಸ್ಟೈಫಂಡ್.
ಈ ಹುದ್ದೆಯ ಬಗ್ಗೆ ಶಿಕ್ಷಣ ಅರ್ಹತೆ, ವೇತನ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಅರ್ಜಿ ಪ್ರಕ್ರಿಯೆ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮತ್ತು ಹೆಚ್ಚಿನ ಮಾಹಿತಿಗೆ ಮುಂದೆ ಓದಿ.
ಸಂಸ್ಥೆ: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC)
ಹುದ್ದೆ: ಹವಾಲ್ದಾರ್ (CBIC & CBN)
ಚಾಮರಾಜನಗರ ನ್ಯಾಯಾಲಯಗಳಲ್ಲಿ ಸರ್ಕಾರಿ ಉದ್ಯೋಗ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.
ಅರ್ಜಿ ಶುಲ್ಕ : SC/ST/EWS/PH ಅಭ್ಯರ್ಥಿಗಳು: ರೂ.450/-ಸಾಮಾನ್ಯ/OBC/ಮಾಜಿ ಸೈನಿಕ/ಮಹಿಳಾ ಅಭ್ಯರ್ಥಿಗಳು: ರೂ.750/-
ಒಟ್ಟು ಹುದ್ದೆಗಳು: 3606
ವಯೋಮಿತಿ : 18 ರಿಂದ 27 ವರ್ಷ
ಶೈಕ್ಷಣಿಕ ಅರ್ಹತೆ : SSLC
ಜವಳಿ ಸಚಿವಾಲಯದಲ್ಲಿ 34 ಹುದ್ದೆಗೆ ಅರ್ಜಿ ಆಹ್ವಾನ – ತಿಂಗಳಿಗೆ 1 ಲಕ್ಷದವರೆಗೆ ಸಂಬಳ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 22.03.2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30.04.2022